Popular Posts

ಮೂವರು ಅನಾಥ ಮಕ್ಕಳ ದತ್ತು ಪಡೆದ ಸೋನು ಸೂದ್



ಮನವಿ ಮಾಡಿದ 15 ನಿಮಿಷದಲ್ಲಿ ನಟ ಸ್ಪಂದನೆ


ಮುಂಬೈ: ಬಾಲಿವುಡ್ ನಟ ಮತ್ತು ನಿರ್ಮಾಪಕ ಸೋನು ಸೂದ್ ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಮಾನವೀಯ ಕಾರ್ಯಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಸೋನ್ ಸೂದ್ ತಾರೆಯಾಗಿ ಮಿಂಚುತ್ತಿದ್ದು, ಎಲ್ಲರೂ ಮೆಚ್ಚಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ಮೂವರು ಮಕ್ಕಳನ್ನು ದತ್ತು ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.